Wednesday, June 7, 2023

Latest Posts

ಇಂದು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2022–23ನೇ ಶೈಕ್ಷಣಿಕ ಸಾಲಿನ ಕರ್ನಾಟಕ ದ್ವಿತೀಯ ಪಿಯು ಫಲಿತಾಂಶವು ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆಗಳು ಮಾರ್ಚ್ 9ರಿಂದ 29ರ ವರೆಗೆ ರಾಜ್ಯದ 1,109 ಕೇಂದ್ರಗಳಲ್ಲಿ ನಡೆದಿದ್ದವು.

ಚುನಾವಣಾ ಪ್ರಕ್ರಿಯೆಗಳ ನಡುವೆಯೇ ಮೌಲ್ಯಮಾಪನ ಕಾರ್ಯವನ್ನು ಮಂಡಳಿಯು ಸುಸೂತ್ರವಾಗಿ ಪೂರ್ಣಗೊಳಿಸಿ, ಫಲಿತಾಂಶ ಪ್ರಕಟಿಸುತ್ತಿದೆ.

ವಿದ್ಯಾರ್ಥಿಗಳು, ಪೋಷಕರು ಫಲಿತಾಂಶವನ್ನುಆನ್‌ಲೈನ್‌ ನಲ್ಲಿ https://karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು ಎಂದು ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!