ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟ ಮಾಡಿದೆ.

ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 01, 2023 ರಂದು ಕೊನೆಯಾಗಲಿವೆ.

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ :

23-02-2023 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ.
24-02-2023 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ.
25-02-2023 : ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ.
26-02-2023 : ಭಾನುವಾರ ರಜಾ ದಿನ.
27-02-2023 : ಗಣಿತ .
28-02-2023 : ವಿಜ್ಞಾನ.
01-02-2023 : ಸಮಾಜ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!