WEATHER | ಕರ್ನಾಟಕದಲ್ಲಿ ಬಿಸಿಲು-ಮಳೆ ಆಟ: ಆರೋಗ್ಯದ ಬಗ್ಗೆ ಕಾಳಜಿ ಇರ್ಲಿ ಅಂತಿದ್ದಾರೆ ವೈದ್ಯರು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಒಂದೆಡೆ ತೀವ್ರ ಬಿಸಿಲು ಜನರನ್ನು ಕಂಗೆಡಿಸುತ್ತಿದ್ದರೆ, ಮತ್ತೊಂದೆಡೆ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಆಲಿಕಲ್ಲು ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಕೆಲ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲೂ ಗುಡುಗು ಸಹಿತ ಮಳೆಯ … Continue reading WEATHER | ಕರ್ನಾಟಕದಲ್ಲಿ ಬಿಸಿಲು-ಮಳೆ ಆಟ: ಆರೋಗ್ಯದ ಬಗ್ಗೆ ಕಾಳಜಿ ಇರ್ಲಿ ಅಂತಿದ್ದಾರೆ ವೈದ್ಯರು