ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಉತ್ತಮ ಮಳೆಯಾಗುವ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯ ಬಹುತೇಕ ಕಡೆಗಳಿಗೆ ಇಂದು ಮಳೆಯ ಆಗಮನವಾಗಲಿದೆ.
ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆ, ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಕೂಡಾ ಮಳೆಯ ಮುನ್ಸೂಚನೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!