ಕಾರ್ತಿಕ್ ಮೆರ್ಲ ಕೊ*ಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ 3 ಲಕ್ಷ ರೂ. ದಂಡ
ಹೊಸದಿಗಂತ ಮಂಗಳೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪ್ಯದಲ್ಲಿ 2019ರಲ್ಲಿ ನಡೆದ ಕಾರ್ತಿಕ್ ಮೆರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 3 ರೂ. ಲಕ್ಷ ದಂಡ ವಿಧಿಸಿದೆ. ಏನಿದು ಪ್ರಕರಣ? 2019ರ ಸೆಪ್ಟೆಂಬರ್ 3ರಂದು ಸಂಪ್ಯದಲ್ಲಿ ಕಾರ್ತಿಕ್ ಮೆರ್ಲ ಎಂಬ ಯುವಕನ ಕೊಲೆ ನಡೆದಿತ್ತು. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಆರಂಭವಾಗಿತ್ತು. ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಪೊಲೀಸ್ ನಿರೀಕ್ಷಕ ನಾಗೇಶ್ ಕದ್ರಿ, … Continue reading ಕಾರ್ತಿಕ್ ಮೆರ್ಲ ಕೊ*ಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ 3 ಲಕ್ಷ ರೂ. ದಂಡ
Copy and paste this URL into your WordPress site to embed
Copy and paste this code into your site to embed