ಕರೂರ್ ಕಾಲ್ತುಳಿತ ಪ್ರಕರಣ: 7 ಗಂಟೆಗಳ ಸಿಬಿಐ ಡ್ರಿಲ್ ಮುಗಿಸಿ ಹೊರಬಂದ ನಟ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರೂರ್‌ನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ತಮಿಳು ನಟ ವಿಜಯ್ ದೆಹಲಿಯಲ್ಲಿ ಕೇಂದ್ರ ತನಿಖಾ ದಳದ ಮುಂದೆ ಹಾಜರಾಗಿ ಸುಮಾರು ಏಳು ಗಂಟೆಗಳ ಕಾಲ ವಿಚಾರಣೆಗೆ ಒಳಗಾದರು. ಕಳೆದ ವರ್ಷ ತಮಿಳುನಾಡಿನ ಕರೂರ್‌ನಲ್ಲಿ ನಡೆದ ರಾಜಕೀಯ ರ್ಯಾಲಿಯ ವೇಳೆ ಭಾರೀ ಜನಸಂದಣಿ ಕಾರಣದಿಂದ ಕಾಲ್ತುಳಿತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 41 ಜನರು ಪ್ರಾಣ ಕಳೆದುಕೊಂಡಿದ್ದು, 60ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕ ಸುರಕ್ಷತೆಯ ಬಗ್ಗೆ ವ್ಯಾಪಕ ಚರ್ಚೆಗೆ … Continue reading ಕರೂರ್ ಕಾಲ್ತುಳಿತ ಪ್ರಕರಣ: 7 ಗಂಟೆಗಳ ಸಿಬಿಐ ಡ್ರಿಲ್ ಮುಗಿಸಿ ಹೊರಬಂದ ನಟ ವಿಜಯ್