ಕರೂರ್ ಕಾಲ್ತುಳಿತ ಪ್ರಕರಣ: ‘ರಾಜಕೀಯವನ್ನು ಕೋರ್ಟ್‌ಗೆ ತರಬೇಡಿ’ ಎಂದ ಸುಪ್ರೀಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಸ್ವೀಕರಿಸಲು ನಿರಾಕರಿಸಿದ್ದು, ನ್ಯಾಯಾಲಯವನ್ನು ರಾಜಕೀಯ ಉದ್ದೇಶಗಳಿಗೆ ಬಳಸಬಾರದು ಎಂದು ಪಕ್ಷಕ್ಕೆ ತೀವ್ರ ಎಚ್ಚರಿಕೆ ನೀಡಿದೆ. ಪ್ರಕರಣದ ತನಿಖೆ ಈಗಾಗಲೇ ಸಿಬಿಐಗೆ ವಹಿಸಲಾಗಿರುವ ಹಿನ್ನೆಲೆಯಲ್ಲಿ ಈ ಹಂತದಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. CBI ತನಿಖೆ ನಡೆಯುತ್ತಿದೆ ಪ್ರಕರಣದ ತನಿಖೆ ಸಿಬಿಐ ನಡೆಸುತ್ತಿರುವಾಗ ಹೊಸ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಅರ್ಜಿಯ … Continue reading ಕರೂರ್ ಕಾಲ್ತುಳಿತ ಪ್ರಕರಣ: ‘ರಾಜಕೀಯವನ್ನು ಕೋರ್ಟ್‌ಗೆ ತರಬೇಡಿ’ ಎಂದ ಸುಪ್ರೀಂ