ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲರಾದ ಚೈತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತಿ ಶಿವಕುಮಾರ್ ಕೆಎಎಸ್ ಅಧಿಕಾರಿಯಾಗಿದ್ದು, ಚೈತ್ರಾ ಹೈಕೋರ್ಟ್ ವಕೀಲೆಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಚೈತ್ರಾ ಇದ್ದಕ್ಕಿದ್ದಂತೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.