ಕಾಸರಗೋಡು ಲೋಕಸಭಾ ಕ್ಷೇತ್ರ: ಮುನ್ನಡೆ ದಾಖಲಿಸುತ್ತಿರುವ ರಾಜ್ ಮೋಹನ್ ಉಣ್ಣಿತ್ತಾನ್

ಹೊಸದಿಗಂತ ವರದಿ ಮಂಗಳೂರು:

ಭಾರೀ ಕುತೂಹಲ ಕೆರಳಿಸಿರುವ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಲಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಭಾರೀ ಮುನ್ನಡೆ ಸಾಧಿಸಿದ್ದಾರೆ.

11:30 ತನಕದ ಮತೆಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 81863, ಸಿಪಿಐಎಂನ ಎಂ.ವಿ ಬಾಲಕೃಷ್ಣನ್ ಮಾಸ್ತರ್ 67055, ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂಎಲ್ 80286 ಮತ ಪಡೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!