ವರುಣನ ವಾರ್ನಿಂಗ್‌ಗೆ ಕಾಸರಗೋಡು ತತ್ತರ: ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 9 (ಮಂಗಳವಾರ) ರಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ರೆಡ್ ಅಲರ್ಟ್ ಹಿನ್ನೆಲೆ ಜಿಲ್ಲಾಡಳಿತದ ಮುನ್ನೆಚ್ಚರಿಕೆ ಕ್ರಮ ಭಾರತೀಯ ಹವಾಮಾನ ಇಲಾಖೆ (IMD) ಕಾಸರಗೋಡು ಜಿಲ್ಲೆಗೆ ರೆಡ್ ಅಲರ್ಟ್ ನೀಡಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಟ್ಯೂಷನ್ ಕೇಂದ್ರಗಳು, ಐಜಿಎನ್‌ಒಯು ಅಧ್ಯಯನ ಕೇಂದ್ರಗಳು, ಐಸಿಎಸ್ಇ ಮತ್ತು … Continue reading ವರುಣನ ವಾರ್ನಿಂಗ್‌ಗೆ ಕಾಸರಗೋಡು ತತ್ತರ: ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed