spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 80 ಮಂದಿಗೆ ಕೊರೋನಾ ಸೋಂಕು ದೃಢ

- Advertisement -Nitte

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 80 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 70 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 65 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಸಾವು ಸಂಭವಿಸಲಿಲ್ಲ.

ಕೇರಳದಲ್ಲಿ 4557 ಹೊಸ ಪ್ರಕರಣ

ಕೇರಳದಲ್ಲಿ ಶನಿವಾರ ಹೊಸದಾಗಿ 4557 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 4305 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 5108 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 52 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 7.66 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss