Sunday, August 14, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 171 ಮಂದಿಗೆ ಕೊರೋನಾ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶುಕ್ರವಾರ 171 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 162 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 190 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಐದು ಮಂದಿ ಸಾವಿಗೀಡಾದರು.

ಕೇರಳದಲ್ಲಿ 9361 ಹೊಸ ಪ್ರಕರಣ
ಕೇರಳದಲ್ಲಿ ಶುಕ್ರವಾರ ಹೊಸದಾಗಿ 9361 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 9012 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 9401 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 99 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಗುರುವಾರ ಶೇಕಡಾ 10.11 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss