spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 117 ಮಂದಿಗೆ ಕೊರೋನಾ ಸೋಂಕು ದೃಢ

- Advertisement -Nitte

ಹೊಸ ದಿಗಂತ ವರದಿ, ಕಾಸರಗೋಡು:

ಜಿಲ್ಲೆಯಲ್ಲಿ ಶನಿವಾರ 117 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 110 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 207 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ ಸಂಬಂಧ ಜಿಲ್ಲೆಯಲ್ಲಿ ಒಬ್ಬರು ಸಾವಿಗೀಡಾದರು.

ಕೇರಳದಲ್ಲಿ 7955 ಹೊಸ ಪ್ರಕರಣ
ಕೇರಳದಲ್ಲಿ ಶನಿವಾರ ಹೊಸದಾಗಿ 7955 ಜನರಲ್ಲಿ ಕೊರೋನಾ ವೈರಸ್ ದೃಢಗೊಂಡಿದೆ. ಇದರಲ್ಲಿ 7562 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಒಂದೇ ದಿನ 11,769 ಜನರು ಗುಣಮುಖರಾಗಿದ್ದಾರೆ. ಈ ಮಧ್ಯೆ ಕೇರಳದಲ್ಲಿ 57 ಮಂದಿ ಕೋವಿಡ್ ಬಾಧಿಸಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಶುಕ್ರವಾರ ಶೇಕಡಾ 11.14 ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss