Thursday, July 7, 2022

Latest Posts

ನೂರು ಕೋಟಿ ಕ್ಲಬ್ ದಾಟಿದ ‘ಕಾಶ್ಮೀರ ಫೈಲ್ಸ್’!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಾಶ್ಮೀರ ಪಂಡಿತರ ಜೀವನಾಧಾರಿತ ‘ಕಾಶ್ಮೀರ ಫೈಲ್ಸ್’ ಎಲ್ಲಾ ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿಯುತ್ತಿದ್ದು, ಬಿಡುಗಡೆಯಾದ ಒಂದು ವಾರದಲ್ಲಿ 100 ಕೋಟಿ ರೂಪಾಯಿಗಳ ಗಡಿ ದಾಟಲು ಯಶಸ್ವಿಯಾಗಿದೆ.
ಬಿಡುಗಡೆಯಾದ ಎರಡನೇ ವಾರದಲ್ಲಿ ಜನರ ಮನಸ್ಸು ಗೆದ್ದಿರುವ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ.
ವಿವೇಕ್ ರಂಜನ್ ಅಗ್ನಿಹೋತ್ರಿ ನಿರ್ದೇಶನದ ಈ ಚಿತ್ರದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ದರ್ಶನ್ ಕುಮಾರ್, ಚಿನ್ಮಯ್ ಮಾಂಡ್ಲೇಕರ್ ಮತ್ತು ಭಾಷಾ ಸುಂಬ್ಲಿ ಪಫ್ರ್ಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಇದು 1990 ರಲ್ಲಿ ಕಾಶ್ಮೀರ ದಂಗೆಯ ಸಮಯದಲ್ಲಿ ಕಾಶ್ಮೀರಿ ಹಿಂದೂಗಳ ವಲಸೆಯನ್ನು ಆಧರಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss