ಇರಾನ್ ನಾಯಕನ ಹತ್ಯೆ ಖಂಡಿಸಿದ ಕಾಶ್ಮೀರದ ಜನ: ಪಾಕಿಸ್ತಾನದಲ್ಲಿ ಕಲ್ಲು ತೂರಾಟ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೊಂಡಿರುವ ಸುದ್ದಿ ಹೊರಬಿದ್ದ ಬಳಿಕ ಕಾಶ್ಮೀರದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಜೋರಾಗಿವೆ. ಶ್ರೀನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಜನರು ಬೀದಿಗಿಳಿದು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಖಮೇನಿ ಚಿತ್ರಗಳನ್ನು ಹಿಡಿದು ಶೋಕಾಚರಣೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿರಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಇದೇ ವೇಳೆ ಪಾಕಿಸ್ತಾನದಲ್ಲಿರುವ ಅಮೆರಿಕ ರಾಯಭಾರ ಕಚೇರಿ ಸಮೀಪ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಾಕಾರರು ಕಚೇರಿ ಹೊರಭಾಗದಲ್ಲಿ ಕಲ್ಲು ತೂರಾಟ ನಡೆಸಿದರೆಂದು … Continue reading ಇರಾನ್ ನಾಯಕನ ಹತ್ಯೆ ಖಂಡಿಸಿದ ಕಾಶ್ಮೀರದ ಜನ: ಪಾಕಿಸ್ತಾನದಲ್ಲಿ ಕಲ್ಲು ತೂರಾಟ
Copy and paste this URL into your WordPress site to embed
Copy and paste this code into your site to embed