ಕಸ್ತೂರಿರಂಗನ್ ವರದಿ: ‘ಜನರ ಬದುಕಿಗೆ ಧಕ್ಕೆ ತರಲು ಬಿಡಲ್ಲ’ ಎಂದ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರದ ವಿರೋಧವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ವರದಿ ಜಾರಿಯಾದರೆ ಪಶ್ಚಿಮ ಘಟ್ಟ ಪ್ರದೇಶದ ರೈತರು, ಕಾಫಿ ಬೆಳೆಗಾರರು ಹಾಗೂ ಅರಣ್ಯ ಅಂಚಿನಲ್ಲಿ ವಾಸಿಸುವ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ. ಸೆ.21ರಿಂದ ಆರಂಭವಾಗಲಿರುವ ವಿಶೇಷ ವಿಧಾನಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಮಹತ್ವ ಪಡೆದಿದೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿಕೆಶಿ, ಕಸ್ತೂರಿರಂಗನ್ … Continue reading ಕಸ್ತೂರಿರಂಗನ್ ವರದಿ: ‘ಜನರ ಬದುಕಿಗೆ ಧಕ್ಕೆ ತರಲು ಬಿಡಲ್ಲ’ ಎಂದ ಡಿ.ಕೆ. ಶಿವಕುಮಾರ್