ಶ್ರೀಲಂಕಾಗೆ ಕಚ್ಚತೀವು ದ್ವೀಪ: ಇದು ಕಾಂಗ್ರೆಸ್‌ನ 75 ವರ್ಷದ ಸಾಧನೆ ಎಂದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್‌ ನಂಬಿಕೆಗೆ ಅರ್ಹವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಎಕ್ಸ್‌ನಲ್ಲಿ ಬರೆದುಕೊಂಡಿರುವ ಮೋದಿ, ‘ಕಚ್ಚತೀವುವನ್ನು ಕಾಂಗ್ರೆಸ್ ಹೇಗೆ ನಿರ್ದಯವಾಗಿ ಶ್ರೀಲಂಕಾಗೆ ಬಿಟ್ಟುಕೊಟ್ಟಿತು ಎಂಬ ಹೊಸ ಸಂಗತಿಗಳನ್ನು ಈ ವರದಿ ಬಹಿರಂಗಪಡಿಸುತ್ತಿವೆ.ಇದು ಪ್ರತಿಯೊಬ್ಬ ಭಾರತೀಯನಿಗೆ ಕೋಪ ತರಿಸುತ್ತದೆ. ಎಂದಿಗೂ ಕಾಂಗ್ರೆಸ್‌ ಅನ್ನು ನಂಬಲು ಸಾಧ್ಯವಿಲ್ಲ’.ಎಂದು ಕಿಡಿಕಾರಿದರು.

‘ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸಿರುವುದೇ ಕಾಂಗ್ರೆಸ್‌ನ 75 ವರ್ಷದ ಸಾಧನೆ’ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!