CINE | ಮಗು ಹುಟ್ಟಿದ ಬಳಿಕ ಇದೇ ಮೊದಲ ಬಾರಿಗೆ ಹೊರಗೆ ಕಾಣಿಸಿಕೊಂಡ ಕತ್ರೀನಾ ಕೈಫ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಾಲಿವುಡ್‌ನ ಸ್ಟಾರ್‌ ದಂಪತಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ತಮ್ಮ ಮಗುವಿನ ಆಗಮನದ ಬಳಿಕ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಆದರೆ ಈಗ ಮೊದಲ ಬಾರಿಗೆ ಈ ದಂಪತಿ ಮುಂಬೈ ವಿಮಾನ ನಿಲ್ದಾಣದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.ಬಾಲಿವುಡ್ ಕ್ಯೂಟ್‌ ಜೋಡಿ ಎಂದೇ ಖ್ಯಾತಿ ಪಡೆದಿರುವ ಕತ್ರಿನಾ ಮತ್ತು ವಿಕ್ಕಿ ಕೌಶಲ್ ಅವರ ಲೇಟೆಸ್ಟ್ ದರುಶನವು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಕಳೆದ ನವೆಂಬರ್ 2025ರಲ್ಲಿ ತಾಯಿಯಾದ ನಂತರ ಕತ್ರಿನಾ ಕ್ಯಾಮರಾ ಕಣ್ಣುಗಳಿಂದ ದೂರ ಉಳಿದು … Continue reading CINE | ಮಗು ಹುಟ್ಟಿದ ಬಳಿಕ ಇದೇ ಮೊದಲ ಬಾರಿಗೆ ಹೊರಗೆ ಕಾಣಿಸಿಕೊಂಡ ಕತ್ರೀನಾ ಕೈಫ್‌