ಕಾವೇರಿ ಹೋರಾಟದ ಕಿಚ್ಚು: ಆಗಸ್ಟ್ 13 ರಂದು ‘ಕರ್ನಾಟಕ ಬಂದ್’ಗೆ ಕನ್ನಡ ಸಂಘಟನೆಗಳ ಒಕ್ಕೂಟ ಕರೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ನದಿ ನೀರು ಹಂಚಿಕೆ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಒಕ್ಕೂಟಗಳು ಇಡೀ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಮುಂದಾಗಿವೆ. ಇದರ ಭಾಗವಾಗಿ ಆಗಸ್ಟ್ 13 ರಂದು ‘ಕರ್ನಾಟಕ ಬಂದ್’ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ನಾಯಕರು ಬೆಂಗಳೂರಿನಲ್ಲಿ ಇಂದು ನಡೆದ ವಿವಿಧ ಕನ್ನಡಪರ ಮತ್ತು ರೈತ ಸಂಘಟನೆಗಳ ಹೈವೋಲ್ಟೇಜ್ ಸಭೆಯಲ್ಲಿ ಬಂದ್ ನಡೆಸುವ ಮಹತ್ವದ ತೀರ್ಮಾನವನ್ನು … Continue reading ಕಾವೇರಿ ಹೋರಾಟದ ಕಿಚ್ಚು: ಆಗಸ್ಟ್ 13 ರಂದು ‘ಕರ್ನಾಟಕ ಬಂದ್’ಗೆ ಕನ್ನಡ ಸಂಘಟನೆಗಳ ಒಕ್ಕೂಟ ಕರೆ
Copy and paste this URL into your WordPress site to embed
Copy and paste this code into your site to embed