ಕಾವೇರಿ ಕಿಚ್ಚು: ತಮಿಳುನಾಡಿಗೆ ನೀರು ಬಿಡಲು CWMA ಆದೇಶ, ಮಂಡ್ಯದಲ್ಲಿ ಭುಗಿಲೆದ್ದ ಅನ್ನದಾತರ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ಹೊರಡಿಸುತ್ತಿದ್ದಂತೆ ಹಳೆ ಮೈಸೂರು ಭಾಗದಲ್ಲಿ ಕಾವೇರಿ ಕಿಚ್ಚು ಮತ್ತೆ ಭುಗಿಲೆದ್ದಿದೆ. ಬರದ ಬೇಗೆಯಲ್ಲಿ ಬೆಂದಿರುವ ಅನ್ನದಾತರು ಬೀದಿಗಿಳಿದು ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಪ್ರಾಧಿಕಾರದ ಆದೇಶ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿ ಹಿಡಿದಿದ್ದು, ಕರ್ನಾಟಕಕ್ಕೆ ತೀವ್ರ ಹಿನ್ನೆಡೆಯಾಗಿದೆ. ದೆಹಲಿಯಲ್ಲಿ ನಡೆದ … Continue reading ಕಾವೇರಿ ಕಿಚ್ಚು: ತಮಿಳುನಾಡಿಗೆ ನೀರು ಬಿಡಲು CWMA ಆದೇಶ, ಮಂಡ್ಯದಲ್ಲಿ ಭುಗಿಲೆದ್ದ ಅನ್ನದಾತರ ಆಕ್ರೋಶ