ಕಾವೇರಿ ನೀರಿನ ವಿವಾದ: ಭಾನುವಾರ ಸರ್ವಪಕ್ಷಗಳ ಸಭೆ ಕರೆದ ಸಿಎಂ ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಮುಂದಿನ ಕಾನೂನು ಹೋರಾಟದ ಹಾದಿ ಮತ್ತು ರಾಜ್ಯದ ಹಿತರಕ್ಷಣೆ ಕುರಿತು ಚರ್ಚಿಸಲು ಭಾನುವಾರ (ಆಗಸ್ಟ್ 2) ಬೆಂಗಳೂರಿನ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮಹತ್ವದ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮಹತ್ವದ ಸಭೆಗೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು ಹಾಗೂ ಶಾಸಕರಿಗೆ ಆಹ್ವಾನ … Continue reading ಕಾವೇರಿ ನೀರಿನ ವಿವಾದ: ಭಾನುವಾರ ಸರ್ವಪಕ್ಷಗಳ ಸಭೆ ಕರೆದ ಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed