ಮೊದಲ ಮಗುವಿನ ನಿರೀಕ್ಷೆಯಲ್ಲಿ ಕವಿತಾ ಗೌಡ , ಚಂದನ್ ದಂಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಗ್‌ ಬಾಸ್‌ , ‘ಲಕ್ಷ್ಮಿ ಬಾರಮ್ಮ’ ಸೀರಿಯಲ್ ಮೂಲಕ ಮೋಡಿ ಮಾಡಿರುವ ಕವಿತಾ ಗೌಡ ಮತ್ತು ಚಂದನ್ ಕುಮಾರ್ ದಂಪತಿ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಪ್ರೆಗ್ನೆನ್ಸಿ ಕುರಿತು ಚಂದನ್ ದಂಪತಿ ಅನೌನ್ಸ್ ಮಾಡಿದ್ದಾರೆ.

ಇಮೋಜಿ ಒಳಗೆ ಸ್ಕ್ಯಾನಿಂಗ್ ಫೋಟೋ ಹಾಕಿ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರೋದಾಗಿ ಈ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಈ ಸುದ್ದಿ ಹೇಳುತ್ತಿದ್ದಂತೆ ಸ್ಯಾಂಡಲ್‌ವುಡ್ ಕಲಾವಿದರು, ಆಪ್ತರು, ಅಭಿಮಾನಿಗಳು ಶುಭಕೋರಿದ್ದಾರೆ.

ಅಂದಹಾಗೆ, ‘ಲಕ್ಷ್ಮಿ ಬಾರಮ್ಮ’ ಸೀರಿಯಲ್‌ನಲ್ಲಿ ಜೋಡಿಯಾಗಿ ಕವಿತಾ(Kavitha Gowda), ಚಂದನ್ ಪ್ರೇಕ್ಷಕರ ಗಮನ ಸೆಳೆದಿದ್ದರು. ಲಾಕ್‌ಡೌನ್ ವೇಳೆ, 2021ರಲ್ಲಿ ಇಬ್ಬರೂ ಹಸೆಮಣೆ ಏರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!