Tuesday, August 16, 2022

Latest Posts

ಕೇದಾರನಾಥ ದೇವಾಲಯ ಮೇ.17ರಿಂದ ಭಕ್ತರ ದರ್ಶನಕ್ಕೆ ಮುಕ್ತ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥದಲ್ಲಿರುವ ಶಿವನ ದೇವಸ್ಥಾನ ಮೇ.17ರಿಂದ ಭಕ್ತರ ಪ್ರವೇಶಕ್ಕೆ ಮುಕ್ತವಾಗಲಿದೆ.

ಈ ಬಗ್ಗೆ ಉತ್ತರಾಖಂಡ ಚಾರ್ ಧಾಮ್ ದೇವಸ್ಥಾನಂ ವ್ಯವಸ್ಥಾಪಕ ಮಂಡಳಿ ಮಾಹಿತಿ ನೀಡಿದ್ದು, ಮೇ. 14 ರಂದು ಶಿವನ ವಿಗ್ರಹವನ್ನು ಓಂಕಾರೇಶ್ವರ ದೇವಾಲಯದಿಂದ ಹೊರ ತೆಗೆದು, ಮೇ. 17 ರಿಂದ ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದೆ.

ಕೊರೋನಾ ಹಿನ್ನೆಲೆಯಲ್ಲಿ 2020ರ ನವೆಂಬರ್ 16ರಂದು ಕೇದಾರನಾಥ ದೇವಾಸ್ಥಾನವನ್ನು ಮುಚ್ಚಲಾಗಿತ್ತು. ಹಾಗೆಯೇ ಮೇ. 18 ರಂದು ಬದರೀನಾಥ ದೇವಾಸ್ಥಾನವನ್ನು ತೆರೆಯಲಾಗುವುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss