ಗಡಿ ದಾಟುವ ಹಾಲಿನ ಮೇಲೂ ಹದ್ದಿನ ಕಣ್ಣು: ಕಲಬೆರಕೆ ಆಹಾರಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಸಜ್ಜು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಕ್ಕೆ ಹೊರ ರಾಜ್ಯಗಳಿಂದ ಬರುತ್ತಿರುವ ಹಾಲಿನ ಗುಣಮಟ್ಟದ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಗಡಿ ಭಾಗಗಳಲ್ಲೇ ಹಾಲಿನ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದ್ದು, ಕಲಬೆರಕೆ ಪತ್ತೆಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಗಡಿಗಳಲ್ಲೇ ಗುಣಮಟ್ಟ ಪರೀಕ್ಷೆ ರಾಜ್ಯದಲ್ಲಿ ಸಾಕಷ್ಟು ಹಾಲು ಉತ್ಪಾದನೆ ಇದ್ದರೂ ಕೆಲ ಖಾಸಗಿ ಕಂಪನಿಗಳು ಹೊರ ರಾಜ್ಯಗಳಿಂದ ಹಾಲು ತರಿಸುತ್ತಿವೆ. ಹೀಗಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗಡಿ ಭಾಗಗಳಲ್ಲೇ … Continue reading ಗಡಿ ದಾಟುವ ಹಾಲಿನ ಮೇಲೂ ಹದ್ದಿನ ಕಣ್ಣು: ಕಲಬೆರಕೆ ಆಹಾರಕ್ಕೆ ಬ್ರೇಕ್ ಹಾಕಲು ಆರೋಗ್ಯ ಇಲಾಖೆ ಸಜ್ಜು