ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಗೆ ಖುಲಾಸೆ: ನ್ಯಾಯಾಲಯದ ತೀರ್ಪಿಗೆ ಗೌರವ ಕೊಡಿ ಎಂದ ಅಣ್ಣಾ ಹಜಾರೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಸೇರಿ 23 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದ ಬಳಿಕ, ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೇಜ್ರಿವಾಲ್ ಅವರ ರಾಜಕೀಯ ಮಾರ್ಗದರ್ಶಕರಾಗಿ ಪರಿಗಣಿಸಲ್ಪಡುವ ಹಜಾರೆ, ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆ ಕಾಪಾಡಿಕೊಳ್ಳುವಂತೆ ದೇಶದ ಜನತೆಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: “ದೇಶವು ಕಾನೂನು ಮತ್ತು ನ್ಯಾಯದ ಆಧಾರದ ಮೇಲೆ ನಡೆಯುತ್ತದೆ. ಅಂತಿಮ ತೀರ್ಪು ನ್ಯಾಯಾಲಯದ್ದೇ … Continue reading ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಗೆ ಖುಲಾಸೆ: ನ್ಯಾಯಾಲಯದ ತೀರ್ಪಿಗೆ ಗೌರವ ಕೊಡಿ ಎಂದ ಅಣ್ಣಾ ಹಜಾರೆ
Copy and paste this URL into your WordPress site to embed
Copy and paste this code into your site to embed