ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಎಪಿಯ ಗ್ರೇಟರ್ ಕೈಲಾಶ್ ಕ್ಷೇತ್ರದ ಅಭ್ಯರ್ಥಿ ಸೌರಭ್ ಭಾರದ್ವಾಜ್ ಅವರು ಮತ ಎಣಿಕೆಗೆ ಮುನ್ನ ಅರವಿಂದ್ ಕೇಜ್ರಿವಾಲ್ ನಾಲ್ಕನೇ ಬಾರಿಗೆ ದೆಹಲಿಯ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ಸಾರ್ವಜನಿಕರು ಯಾರನ್ನು ಬೆಂಬಲಿಸುತ್ತಾರೋ ಅವರು ಚುನಾವಣೆಯಲ್ಲಿ ಗೆಲ್ಲುತ್ತಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರ ಕಳೆದ 10 ವರ್ಷಗಳಲ್ಲಿ ಜನರಿಗೆ ಸೇವೆ ಸಲ್ಲಿಸಿದೆ. ಅರವಿಂದ್ ಕೇಜ್ರಿವಾಲ್ ನಾಲ್ಕನೇ ಬಾರಿಗೆ ದೆಹಲಿಯ ಸಿಎಂ ಆಗುತ್ತಾರೆ,” ಎಂದು ಅವರು ಉಲ್ಲೇಖಿಸಿದ್ದಾರೆ.
ಆತನ ಹುಂಬ ವಿಶ್ವಾಸ ” ದೆಹಲಿಯ ಎಲ್ಲರೂ ಮೂರ್ಖರು “