E20 ಪೆಟ್ರೋಲ್ ವಿರುದ್ಧ ಕೇಜ್ರಿವಾಲ್ ಹೋರಾಟ: ಆಗಸ್ಟ್‌ 4ರಂದು ಪ್ರಧಾನಿ ನಿವಾಸದತ್ತ ಪ್ರತಿಭಟನಾ ಮೆರವಣಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: E20 ಮಿಶ್ರಿತ ಪೆಟ್ರೋಲ್‌ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೊಸ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಗ್ರಾಹಕರಿಗೆ ಸಾಮಾನ್ಯ ಪೆಟ್ರೋಲ್ ಮತ್ತು E20 ಪೆಟ್ರೋಲ್ ನಡುವೆ ಆಯ್ಕೆ ಮಾಡುವ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಆಗಸ್ಟ್‌ 4ರಂದು ಪ್ರಧಾನಿ ನಿವಾಸದತ್ತ ಮೆರವಣಿಗೆ ನಡೆಸುವುದಾಗಿ ಘೋಷಿಸಿದ್ದಾರೆ. ಬೆಲೆ ಇಳಿಕೆಗೂ ಆಗ್ರಹ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ಸುಮಾರು 100 ಕಾರ್ಯಕರ್ತರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು. E20 … Continue reading E20 ಪೆಟ್ರೋಲ್ ವಿರುದ್ಧ ಕೇಜ್ರಿವಾಲ್ ಹೋರಾಟ: ಆಗಸ್ಟ್‌ 4ರಂದು ಪ್ರಧಾನಿ ನಿವಾಸದತ್ತ ಪ್ರತಿಭಟನಾ ಮೆರವಣಿಗೆ