Monday, March 4, 2024

ಕೆಂಪಣ್ಣ 40 % ಕಮಿಷನ್ ಆರೋಪ: ದಾಖಲೆ ನೀಡಲಿ ಎಂದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ 40 % ಕಮಿಷನ್ ಆರೋಪ ಮಾಡಿದ್ದು , ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪಣ್ಣ 40 % ಕಮಿಷನ್ ಸರ್ಕಾರವೆಂದು ಆರೋಪ ಮಾಡಿದ್ದಕ್ಕೆ, ನಾಗಮೋಹನ್ ದಾಸ್ ಕಮಿಷನ್ ಮಾಡಿದ್ದೇವೆ, ದಾಖಲೆ ನೀಡಲಿ ಎಂದರು.

ನಮ್ಮ ಪಾಲು ನಾವು ಕೇಳಿದ್ರೆ ದೇಶ ವಿಭಜನೆ ಎನ್ನುತ್ತಾರೆ. 40% ಭ್ರಷ್ಟಾಚಾರ ಇದ್ದರೆ ದಾಖಲೆ ನೀಡಲಿ, ಅಧಿಕಾರಿಗಳು ಕೇಳುತ್ತಾರೆ ಎಂದಿದ್ದಾರೆ. ಅಂಥವರ ವಿರುದ್ದ ದೂರು ನೀಡಲಿ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!