ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025-26ನೇ ಹಣಕಾಸು ವರ್ಷದಲ್ಲಿ ಹೊಸ ದಾಖಲೆ ಬರೆದಿದೆ. ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆಯಲ್ಲಿ ಮೈಲಿಗಲ್ಲು ಸಾಧಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಈವರೆಗೆ 40 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದು, 5 ಲಕ್ಷದ 32 ಸಾವಿರ ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ. ಇದನ್ನೂ ಓದಿ: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (BIAL)ದ 134ನೇ ಮಂಡಳಿ … Continue reading ಹೊಸ ದಾಖಲೆ ಬರೆದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 2025-26ನೇ ಹಣಕಾಸು ವರ್ಷದಲ್ಲಿ 40 ಕೋಟಿ ಪ್ರಯಾಣಿಕರ ಪ್ರಯಾಣ
Copy and paste this URL into your WordPress site to embed
Copy and paste this code into your site to embed