ಕೆಂಪೇಗೌಡರ ದೂರದೃಷ್ಟಿ ಇಂದಿನ ಆಡಳಿತಕ್ಕೂ ಮಾರ್ಗದರ್ಶಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಹೊಸದಿಗಂತ ವರದಿ ಚಿತ್ರದುರ್ಗ: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ದೂರದೃಷ್ಟಿ ಹಾಗೂ ವ್ಯವಸ್ಥಿತ ಆಡಳಿತ ವೈಖರಿಯನ್ನು ಇಂದಿನ ರಾಜಕಾರಣಿಗಳು, ಆಡಳಿತಗಾರರು ಮತ್ತು ಅಧಿಕಾರಿಗಳು ತಮ್ಮ ಆಡಳಿತದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ’ ಸಮಾರಂಭದಲ್ಲಿ ನಾಡಪ್ರಭು ಕೆಂಪೇಗೌಡದ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಕೆಂಪೇಗೌಡರು … Continue reading ಕೆಂಪೇಗೌಡರ ದೂರದೃಷ್ಟಿ ಇಂದಿನ ಆಡಳಿತಕ್ಕೂ ಮಾರ್ಗದರ್ಶಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Copy and paste this URL into your WordPress site to embed
Copy and paste this code into your site to embed