GOOD NEWS| ಕೆಂಗೇರಿ-ಚಲ್ಲಘಟ್ಟ ಮೆಟ್ರೋ ಪ್ರಾಯೋಗಿಕ ಸಂಚಾರ ಯಶಸ್ವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಕೆಂಗೇರಿ-ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ (1.9 ಕಿ.ಮೀ.) ನಡುವೆ ರೈಲಿನ ಮೊದಲ ಪ್ರಯೋಗಿಕ ಸಂಚಾರವನ್ನು ಶನಿವಾರದಂದು ಯಶಸ್ವಿಯಾಗಿ ಪ್ರಾರಂಭಿಸಿದೆ.

ಪ್ರಾಯೋಗಿಕ ರೈಲು ಸಂಚಾರ ಬೆಳಗ್ಗೆ 11.27ಕ್ಕೆ ಆರಂಭವಾಗಿ ಮಧ್ಯಾಹ್ನ 4.15ರ ವರೆಗೆ ನಡೆದಿದೆ. ಗರಿಷ್ಠ 10 ಕಿ.ಮೀ. ವೇಗದಲ್ಲಿ ರೈಲು ಸಂಚರಿಸಿದೆ.

ಬೈಯ್ಯಪ್ಪನಹಳ್ಳಿ-ಕೆ.ಆರ್‌.ಪುರ ಹಾಗೂ ಕೆಂಗೇರಿ – ಚಲ್ಲಘಟ್ಟ ಮೆಟ್ರೋ ಮಾರ್ಗವನ್ನು ಏಕಕಾಲಕ್ಕೆ ಸೆಪ್ಟೆಂಬರ್‌ ತಿಂಗಳಲ್ಲಿ ಜನಸಂಚಾರಕ್ಕೆ ಮುಕ್ತಗೊಳಿಸುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!