ಬೆಂಗಳೂರಲ್ಲಿ ಬೆಂಕಿಗೆ ಆಹುತಿಯಾದ ಕೇರಳ ಬಸ್: ಪ್ರಯಾಣಿಕರು ಪಾರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಸಮೀಪ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬಸ್ ಚಲಿಸುತ್ತಿದ್ದ ವೇಳೆ ಇಂಜಿನ್ ಭಾಗದಿಂದ ಹೊಗೆ ಕಾಣಿಸಿಕೊಂಡು ಬಳಿಕ ಬೆಂಕಿ ವ್ಯಾಪಿಸಿದ್ದರಿಂದ ಚಾಲಕ ಕೂಡಲೇ ವಾಹನವನ್ನು ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಸಮಯೋಚಿತ ಕ್ರಮದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಂಜಿನ್ ಭಾಗದಿಂದ ಆರಂಭವಾದ ಬೆಂಕಿ ಪ್ರಾಥಮಿಕ ಮಾಹಿತಿಯಂತೆ ಬಸ್‌ನ ಇಂಜಿನ್ ವಿಭಾಗದಲ್ಲಿ ತಾಂತ್ರಿಕ ದೋಷ … Continue reading ಬೆಂಗಳೂರಲ್ಲಿ ಬೆಂಕಿಗೆ ಆಹುತಿಯಾದ ಕೇರಳ ಬಸ್: ಪ್ರಯಾಣಿಕರು ಪಾರು