ಕೇರಳ ಅರಣ್ಯ ಇಲಾಖೆ ಸಚಿವ ಎ.ಕೆ. ಶಶೀಂದ್ರನ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ಅರಣ್ಯ ಇಲಾಖೆ ಸಚಿವ ಎ.ಕೆ. ಶಶೀಂದ್ರನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆರೋಗ್ಯ ಸಮಸ್ಯೆ ತೀವ್ರಗೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಶಶೀಂದ್ರನ್ ರಕ್ತದೊತ್ತಡ ಸಮಸ್ಯೆಯಲ್ಲಿ ಬಳಲುತ್ತಿದ್ದಾರೆ. ಸದ್ಯ ಪತ್ತನಂತಿಟ್ಟ ಜನರಲ್ ಆಸ್ಪತ್ರೆಯಲ್ಲಿ ವೈದ್ಯರ ನಿಗಾದಲ್ಲಿರುವ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!