ಕೇರಳ ಪಿಣರಾಯಿ ಸರಕಾರ ಬಜೆಟ್: 1 ರಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಅಪಘಾತ ವಿಮೆ ಘೋಷಣೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳ ಪಿಣರಾಯಿ ವಿಜಯನ್ ನೇತೃತ್ವದ ಎರಡನೇ ಎಡರಂಗ ಸರಕಾರದ ಕೊನೆಯ ಹಾಗೂ 2026-27ನೇ ಹಣಕಾಸು ವರ್ಷದ ಮುಂಗಪತ್ರವನ್ನು ಗುರುವಾರ ರಾಜ್ಯ ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ವಿಧಾನಸಭೆಯಲ್ಲಿ ಮಂಡಿಸಿದರು. ಇದು ಅವರು ಮಂಡಿಸುವ 6ನೇ ಬಜೆಟ್ ಆಗಿದೆ. ನಿರೀಕ್ಷೆಯಂತೆಯೇ ವಿವಿಧ ವಲಯಗಳಿಗೆ ಹೆಚ್ಚಿನ ಆದ್ಯತೆಯನ್ನು ಈ ಬಜೆಟ್‌ನಲ್ಲಿ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು. ಆರ್ಥಿಕ ವರ್ಷದಲ್ಲಿ ಕಲ್ಯಾಣ ಪಿಂಚಣಿ ವಿತರಣೆಗಾಗಿ 14500 ಕೋಟಿ ರೂಪಾಯಿ ತೆಗೆದಿರಿಸಲಾಗಿದೆ. ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ತಿಂಗಳ … Continue reading ಕೇರಳ ಪಿಣರಾಯಿ ಸರಕಾರ ಬಜೆಟ್: 1 ರಿಂದ 12ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಅಪಘಾತ ವಿಮೆ ಘೋಷಣೆ!
Copy and paste this URL into your WordPress site to embed
Copy and paste this code into your site to embed