ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕೇಸರಿ ಪಡೆ ಆಕ್ರೋಶ; ಕಾಂಗ್ರೆಸ್ ಭವನ ಮುತ್ತಿಗೆ ಯತ್ನ!
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆ, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ನಾಯಕರುಗಳ ನೇತ್ರತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನಾಕಾರರು ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಮುಂದಾದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ರ್ಯಾ ಲಿ ಕಾಂಗ್ರೆಸ್ ಭವನದತ್ತ ಸಾಗಿತು. ಮುನ್ನೆಚ್ಚರಿಕಾ ಕ್ರಮವಾಗಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, … Continue reading ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕೇಸರಿ ಪಡೆ ಆಕ್ರೋಶ; ಕಾಂಗ್ರೆಸ್ ಭವನ ಮುತ್ತಿಗೆ ಯತ್ನ!
Copy and paste this URL into your WordPress site to embed
Copy and paste this code into your site to embed