RECRUITMENT | ಕರ್ನಾಟಕ ಅರಣ್ಯ ಇಲಾಖೆಯಲ್ಲಿ 19 ಆನೆ ಕಾವಾಡಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಕರ್ನಾಟಕ ಅರಣ್ಯ ಇಲಾಖೆಯು ಕೊಡಗು, ‌ ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗದಲ್ಲಿ 19 ಆನೆ ಕಾವಾಡಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಓದಲು ಮತ್ತು ಬರೆಯಲು ಬರುವಂತಹ ಮತ್ತು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆನೆ ಕಾವಾಡಿಗ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,600/- ರಿಂದ 32,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಏಪ್ರಿಲ್‌ 29,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!