ಕೋರ್ಟ್ ಆದೇಶಕ್ಕೆ ತಲೆಬಾಗಬೇಕು: ಕೆ.ಜಿ.ಬೋಪಯ್ಯ

ಹೊಸದಿಗಂತ ವರದಿ, ಮಡಿಕೇರಿ:

ಹಿಜಾಬ್ ವಿವಾದದ ತೀರ್ಪು ಸ್ವಾಗತಾರ್ಹ. ಎಲ್ಲರೂ ಕೋರ್ಟ್ ಆದೇಶಕ್ಕೆ ತಲೆಬಾಗಬೇಕು ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಅಡಿಯಲ್ಲಿ ನೀಡಿರುವ ಈ ತೀರ್ಪನ್ನು ನಾವೆಲ್ಲರೂ ಗೌರವಿಸಿ ಪಾಲಿಸಬೇಕು. ಶಾಲೆ ಎಂಬುದು ವಿದ್ಯಾರ್ಜನೆಯ ಪವಿತ್ರ ಸ್ಥಳ, ಅಲ್ಲಿ ವಸ್ತ್ರದ ಮೂಲಕ ವಿದ್ಯಾರ್ಥಿಗಳನ್ನು ಬೇರ್ಪಡಿಸುವ ಕೆಲಸ ಎಂದಿಗೂ ಆಗಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!