ಕೆಜಿ ಕೆಜಿ ಗಾಂಜಾ, ಎಂಡಿಎಂಎ: ಉಡುಪಿಯಲ್ಲಿ ಮಾದಕ ವಸ್ತುಗಳ ಮೇಲೆ ಪೊಲೀಸರ ಬುಲ್ಡೋಜರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತರರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 2025-26ನೇ ಸಾಲಿನಲ್ಲಿ ದಾಖಲಾದ 17 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ, ಅಂದಾಜು 36.29 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ನ್ಯಾಯಾಲಯದ ಆದೇಶದಂತೆ ನಂದಿಕೂರಿನ ಆಯುಷ್ ಎನ್ವಿರೋಟೆಕ್ ಘಟಕದಲ್ಲಿ ನಾಶಗೊಳಿಸಲಾಗಿದೆ. ಇದರಲ್ಲಿ 73.9 ಕೆಜಿ ಗಾಂಜಾ, 15 ಗ್ರಾಂ ಎಂಡಿಎಂಎ ಸೇರಿದಂತೆ ವಿವಿಧ ಮಾದಕ ದ್ರವ್ಯಗಳಿದ್ದವು. ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡ್ರಗ್ಸ್ … Continue reading ಕೆಜಿ ಕೆಜಿ ಗಾಂಜಾ, ಎಂಡಿಎಂಎ: ಉಡುಪಿಯಲ್ಲಿ ಮಾದಕ ವಸ್ತುಗಳ ಮೇಲೆ ಪೊಲೀಸರ ಬುಲ್ಡೋಜರ್!