Monday, October 3, 2022

Latest Posts

ಕೆಜಿಎಫ್ ಖ್ಯಾತಿಯ ಖಳನಾಯಕ ಹರೀಶ್ ರೈಗೆ ಕ್ಯಾನ್ಸರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಯಶ್ ಅಭಿನಯದ ಕೆಜಿಎಫ್ ಸಿನಿಮಾದಲ್ಲಿ ರಾಕಿ ಭಾಯ್ ಪ್ರೀತಿಯ ಚಾಚನಾಗಿ ನಟಿಸಿದ್ದ ಹರೀಶ್ ರೈ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ.
ಇದೀಗ ಅವರಿಗೆ ಆರೋಗ್ಯ ಸರಿಪಡಿಸಿಕೊಳ್ಳಲು ಹಣಕಾಸಿನ ಅವಶ್ಯಕತೆ ಇದೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
ನಟ ಶಿವರಾಜ್ ಕುಮಾರ್ ಅಭಿನಯದ, ನಟ ಉಪೇಂದ್ರ ನಿರ್ದೇಶನದ ಮಾಸ್ಟರ್ ಪೀಸ್ ಸಿನಿಮಾ ಓಂ. ಈ‌ ಸಿನಿಮಾದಿಂದ ಸಾಕಷ್ಟು ಕಲಾವಿದರು ಬೆಳಕಿಗೆ ಬಂದರು. ಅದರಲ್ಲಿ ಡಾನ್ ರೈ ಪಾತ್ರ ಮಾಡಿ ರಾತ್ರೋರಾತ್ರಿ ಪ್ರಖ್ಯಾತಿ ಪಡೆದಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!