ದಾಂಡೇಲಿಯಲ್ಲಿ ಖಾಕಿ ಆಪರೇಷನ್: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರುತ್ತಿದ್ದ ನಾಲ್ವರು ಅರೆಸ್ಟ್

ಹೊಸದಿಗಂತ ವರದಿ ದಾಂಡೇಲಿ:  ದಾಂಡೇಲಿಯ ಮಾರುತಿ ನಗರದ ಅಂಬೇಡ್ಕರ್ ಶಾಲೆ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿತರನ್ನು ದಾಂಡೇಲಿ ನಗರ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಾರುತಿ ನಗರದ ಅಂಬೇಡ್ಕರ್ ಶಾಲೆ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿದಾಗ, ಯಾವುದೇ ಪಾಸ್ ಅಥವಾ ಪರ್ಮಿಟ್ ಇಲ್ಲದೇ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಅಂದಾಜು ರೂ.10 ಸಾವಿರ ಮೌಲ್ಯದ ಒಟ್ಟು 241 ಗ್ರಾಂ ಗಾಂಜಾ ಮಾದಕ ಪದಾರ್ಥವನ್ನು … Continue reading ದಾಂಡೇಲಿಯಲ್ಲಿ ಖಾಕಿ ಆಪರೇಷನ್: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರುತ್ತಿದ್ದ ನಾಲ್ವರು ಅರೆಸ್ಟ್