ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆನಡಾದಲ್ಲಿ ಖಲಿಸ್ತಾನಿ ಬೆಂಬಲಿಗರ ಸಮಸ್ಯೆ ದಿನೇ ದಿನ ಹೆಚ್ಚಾಗುತ್ತಿದ್ದು, ಇದೀಗ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ.
ಪಾಶ್ಚಿಮಾತ್ಯ ದೇಶಗಳಲ್ಲಿ ಖಲಿಸ್ತಾನಿ ಬೆಂಬಲಿಗರ ಕೆಟ್ಟ ಚಟುವಟಿಕೆಗಳು ಹೆಚ್ಚಾಗಿದ್ದು, ಗಾಂಧೀಜಿ ಪ್ರತಿಮೆಯನ್ನು ಇವರು ವಿರೂಪಗೊಳಿಸಿದ್ದಾರೆ.
ಒಂಟಾರಿಯೋ ಪ್ರಾಂತ್ಯದ ಹ್ಯಾಮಿಲ್ಟನ್ನ ಸಿಟಿ ಹಾಲ್ ಬಳಿ ಇರುವ ಗಾಂಧೀಜಿ ಪ್ರತಿಮೆಗೆ ಹಾನಿ ಮಾಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ,