ಖಮೇನಿ ಆರೋಗ್ಯದ ಬಗ್ಗೆ ಬಿಗ್​ ಅಪ್ಡೇಟ್: ಮುಖ ಸುಟ್ಟು ಹೋಗಿದೆ, ಪ್ಲಾಸ್ಟಿಕ್ ಸರ್ಜರಿ ಬೇಕೇ ಬೇಕಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನ ರಾಜಕೀಯ ವಲಯದಲ್ಲಿ ಅನಿಶ್ಚಿತತೆ ಹೆಚ್ಚುತ್ತಿರುವ ನಡುವೆಯೇ, ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ಮತ್ತು ಆಡಳಿತ ಶೈಲಿ ಬಗ್ಗೆ ಅಚ್ಚರಿ ಮೂಡಿಸುವ ಮಾಹಿತಿ ಹೊರಬಿದ್ದಿದೆ. ಮುಖ ಮತ್ತು ಕಾಲಿಗೆ ತೀವ್ರ ಗಾಯಗಳಾಗಿರುವ ಹಿನ್ನೆಲೆಯಲ್ಲಿ ಹಲವು ಶಸ್ತ್ರಚಿಕಿತ್ಸೆಗಳು ನಡೆದಿದ್ದು, ಕೃತಕ ಕಾಲು ಜೋಡಣೆಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ. ವಿಶೇಷವೆಂದರೆ, ಇಂತಹ ಪರಿಸ್ಥಿತಿಯಲ್ಲೂ ಅವರು ಕೈಬರಹದ ಸಂದೇಶಗಳ ಮೂಲಕ ಆಡಳಿತ ನಡೆಸುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಇದನ್ನೂ ಓದಿ: ಇಷ್ಟೇ ಅಲ್ಲದೆ ಅವರ … Continue reading ಖಮೇನಿ ಆರೋಗ್ಯದ ಬಗ್ಗೆ ಬಿಗ್​ ಅಪ್ಡೇಟ್: ಮುಖ ಸುಟ್ಟು ಹೋಗಿದೆ, ಪ್ಲಾಸ್ಟಿಕ್ ಸರ್ಜರಿ ಬೇಕೇ ಬೇಕಂತೆ