ಖರ್ಗೆಗೂ ಕಾಡಿದ ಕೋವಿಡ್: ಈಗ ಹೋಮ್ ಐಸೋಲೇಶನ್ ನಲ್ಲಿ ವಿಪಕ್ಷ ನಾಯಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಈ ಬಗ್ಗೆ ಖುದ್ದು ಅವರೇ ಮಾಹಿತಿ ನೀಡಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಪಡುವಂತೆ ವಿನಂತಿಸಿದ್ದಾರೆ.

ಸದ್ಯ ಅವರು ಹೋಂ ಐಸೋಲೇಷನ್ ಆಗಿದ್ದು, ಕೋವಿಡ್ ಗೈಡ್ ಲೈನ್ ಪಾಲಿಸುತ್ತಿರುವುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!