ಚುನಾವಣಾ ಫಲಿತಾಂಶ ಬೆನ್ನಲ್ಲೇ ಐಎನ್‌ಡಿಐಎ ಮೈತ್ರಿಕೂಟ ನಾಯಕರ ಸಭೆ ಕರೆದ ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ.
ಈ ನಡುವೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿ.6ರಂದು ಸಂಜೆ 6 ಗಂಟೆಗೆ ಐಎನ್‌ಡಿಐಎ ಮೈತ್ರಿಕೂಟ ಪಕ್ಷಗಳ ನಾಯಕರ ಸಭೆ ಕರೆದಿದ್ದು ಬಹಳಷ್ಟು ಕುತೂಹಲ ಮೂಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!