ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಖರ್ಗೆ ಪಟ್ಟು: ನಾಳೆ ಸಿಜೆಐಗೆ ಇಂಡಿಯಾ ಒಕ್ಕೂಟದಿಂದ ದೂರು
ಹೊಸದಿಗಂತ ವರದಿ ಕಲಬುರಗಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಇಂಡಿಯಾ ಒಕ್ಕೂಟದ ವತಿಯಿಂದ ನಾಳೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ದೂರು ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಮುಖ್ಯ ಚುನಾವಣಾ ಆಯುಕ್ತರು ಕೆಲವರ ಅಣತಿಯಂತೆ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಅವರನ್ನು ವಜಾಗೊಳಿಸಬೇಕು ಎಂಬ ಬೇಡಿಕೆಯೊಂದಿಗೆ ಹೋರಾಟ ನಡೆಸುತ್ತಿದ್ದೇವೆ. ಈ ಹೋರಾಟಕ್ಕೆ … Continue reading ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಖರ್ಗೆ ಪಟ್ಟು: ನಾಳೆ ಸಿಜೆಐಗೆ ಇಂಡಿಯಾ ಒಕ್ಕೂಟದಿಂದ ದೂರು
Copy and paste this URL into your WordPress site to embed
Copy and paste this code into your site to embed