ಖರ್ಗೆ–ರಾಹುಲ್ ಭೇಟಿ: ‘ಎಲ್ಲವೂ ಚೆನ್ನಾಗಿದೆ’ ಎಂದ ಶಶಿ ತರೂರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹೈಕಮಾಂಡ್ ಜೊತೆ ಭಿನ್ನಾಭಿಪ್ರಾಯಗಳಿವೆ ಎಂಬ ಊಹಾಪೋಹಗಳ ನಡುವೆಯೇ, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಟೀಕೆಗೆ ಗುರಿಯಾಗಿದ್ದ ತಿರುವನಂತಪುರಂ ಸಂಸದ ಈ ಭೇಟಿ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಸಂಸತ್ ಭವನದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, “ಪಕ್ಷದ ಇಬ್ಬರು ಪ್ರಮುಖ ನಾಯಕರೊಂದಿಗೆ … Continue reading ಖರ್ಗೆ–ರಾಹುಲ್ ಭೇಟಿ: ‘ಎಲ್ಲವೂ ಚೆನ್ನಾಗಿದೆ’ ಎಂದ ಶಶಿ ತರೂರ್