ಬಸ್​ ನಲ್ಲಿ ಖತರ್ನಾಕ್ ಕಳ್ಳರ ಕೈಚಳಕ: ಹಿಗ್ಗಾ-ಮುಗ್ಗಾ ಥಳಿಸಿದ ಪ್ರಯಾಣಿಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಡಿಟಿಸಿ ಬಸ್‌ನಲ್ಲಿ ಇಬ್ಬರು ಖತರ್ನಾಕ್ ಕಳ್ಳರು ಪಿಕ್‌ಪಾಕೆಟ್‌ ಮಾಡುತ್ತಿದ್ದ ವೇಳೆ ಪ್ರಯಾಣಿಕರೊಬ್ಬರ ಕೈಗೆ ಸಿಕ್ಕಿಬಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರು ಖದೀಮ ಕಳ್ಳರಿಗೆ ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ನಡೆದಿದೆ.

ಖತರ್ನಾಕ್ ಕಳ್ಳರು ಎಂದು ತಿಳಿಯುತ್ತಿದ್ದಂತೆ ಬಸ್ಸಿನಲ್ಲಿದ್ದ ಯುವಕರು ಇಬ್ಬರು ಕಳ್ಳರಿಗೂ ಗೂಸಾ ಕೊಟ್ಟಿದ್ದಾರೆ. ಬಸ್ ನಲ್ಲಿದ್ದ ಸಾರ್ವಜನಿಕರಿಂದ ಇಬ್ಬರು ಕಳ್ಳರಿಗೆ ಸರಿಯಾಗಿ ಏಟು ಬಿದ್ದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!