JOB | ಕರ್ನಾಟಕ ಆರೋಗ್ಯ ಸಂವರ್ಧನಾ ಪ್ರತಿಷ್ಠಾನದಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಆರೋಗ್ಯ ಸಂವರ್ಧನಾ ಪ್ರತಿಷ್ಠಾನದಲ್ಲಿ 11 ಸಮಾಲೋಚಕ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ, ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಮೇಲ್‌ ಮೂಲಕ ಏಪ್ರಿಲ್‌ 26,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!