ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ನಲ್ಲಿ12 ಕ್ಷೇತ್ರ ತನಿಖಾಧಿಕಾರಿ ಮತ್ತು ಪ್ರಾಜೆಕ್ಟ್ ಲೀಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅನುಭವದ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಇ-ಮೇಲ್ ಮೂಲಕ ನವೆಂಬರ್ 30,2023ರೊಳಗೆ ಅರ್ಜಿಯನ್ನು ಹಾಕಬಹುದು.