JOB| ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ನಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ನಲ್ಲಿ ಖಾಲಿ ಇರುವ ಕಮ್ಯುನಿಟಿ ಕೋ ಆರ್ಡಿನೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ಪದವಿ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 15,2023ರೊಳಗೆ ಅರ್ಜಿ ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!